ಪ್ರವಾಹದಲ್ಲಿ ಅಂಬುಲೆನ್ಸ್‌ಗೆ ದಾರಿ ತೋರಿಸಿದ ಬಾಲಕನಿಗೆ ಸಾಹಸ ಸೇವಾ ಪ್ರಶಸ್ತಿ ಲಭಿಸದೆ..!

ಕೃಷ್ಣಾ ನದಿ ಪ್ರವಾಹದ ವೇಳೆ ಅಂಬುಲೆನ್ಸ್‌ಗೆ ದಾರಿ ತೋರಿಸಿ ಸಾಹಸ ಮೆರೆದ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ ಸಾಹಸ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ. ಕೃಷ್ಣಾ ನದಿಯಿಂದ ಉಂಟಾದ ಪ್ರವಾಹಕ್ಕೆ ಹಿರೇರಾಯಕುಂಪಿ- ಗೂಗಲ್ ಸೇತುವೆ ಮುಳುಗಡೆ ಆಗಿತ್ತು. ಈ ವೇಳೆ ಮುಳುಗಡೆಯಾದ ಸೇತುವೆಯಲ್ಲಿ ಮೃತದೇಹ ಹೊತ್ತು ಬರುತ್ತಿದ್ದ ಅಂಬುಲೆನ್ಸ್‌ ಚಾಲಕನಿಗೆ ರಸ್ತೆ ಎಲ್ಲಿದೆ ಎಂಬುದು ಗೊತ್ತಾಗುತ್ತಿರಲಿಲ್ಲ. ಆಗ ಬಾಲಕ ವೆಂಕಟೇಶ್ ನೀರಿನಲ್ಲಿ ನಡೆದು ದಾರಿ ತೋರಿಸುವ ಮೂಲಕ ಸಹಾಯ ಮಾಡಿದ್ದನು. ಬಾಲಕನ ಸಾಹಸದ ಬಗ್ಗೆ ತಿಳಿದ ಜಿಲ್ಲಾಡಳಿತ ಮೆಚ್ಚುಗೆ […]

Continue Reading

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ..!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕೆ.ಎಸ್‌.ಆರ್.ಪಿ (ಪುರುಷ) ಹಾಗೂ ಸೇವಾನಿರತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ 40 KSRP ಸಬ್ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್ 28,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪ್ರಸ್ತುತ ಸೇವ ನಿರತ ಪೊಲೀಸ್ ಪೇದೆಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) […]

Continue Reading

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪತಾಕೆ ಹಾರಿಸಿದ ಕನ್ನಡದ ಪೋರನ ಸಾಧನೆ ತನ್ನ ವಯಸ್ಸನ್ನೇ ಮೀರಿಸಿದ್ದು..!

ಬಾಲಕನೊಬ್ಬ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪತಾಕೆಯನ್ನು ಹಾರಿಸಿದ್ದಾನೆ. ಬಾಲಕನ ಸಾಧನೆ ತನ್ನ ವಯಸ್ಸನ್ನೇ ಮೀರಿಸಿದ್ದು, ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾನೆ. ಬೆಂಗಳೂರಿನ ಬಾಗಲಗುಂಟೆಯ ನಿವಾಸಿಗಳಾದ ಶಿವಲಿಂಗ ಮತ್ತು ಮಂಜುಳ ದಂಪತಿಯ ಪುತ್ರ ನಿಶಾಂತ್ ಸಾಧನೆಗೈದ ಬಾಲಕ. ಶಿವಲಿಂಗ ಮತ್ತು ಮಂಜುಳ ಪುತ್ರನನ್ನು ಎಲ್ಲರಂತೆಯೇ ಅಬಾಕಸ್ ತರಗತಿಗೆ ಸೇರಿಸಿದ್ದರು. ನಿಶಾಂತ್ ಪುಟ್ಟ ವಯಸ್ಸಿನಲ್ಲಿಯೇ ಅಬಾಕಸ್ ತರಗತಿಗೆ ಸೇರಿಕೊಂಡು, ಪರಿಣಿತಿ ಹೊಂದಿದ್ದು ಅಬಾಕಸ್ ಲೆವೆಲ್ ನಲ್ಲಿ ಶಾಲಾ ಮಟ್ಟ, ವಿಭಾಗ ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟ ರಾಷ್ಟ್ರ […]

Continue Reading

ಉತ್ತರ ಕರ್ನಾಟಕಕ್ಕೆ ದೊಡ್ಡ ಸಹಾಯ ಮಾಡಿದ ಸುಧಾಮೂರ್ತಿ ಕೊಟ್ಟ ಹಣವೆಷ್ಟು ಗೊತ್ತಾ..!

ಇತ್ತೀಚಿಗೆ ನಮ್ಮ ಉತ್ತರ ಕರ್ನಾಟಕದಲ್ಲಿ ಆಗುತ್ತಿರುವ ಮಳೆಯಿಂದಾಗಿ ಜನ ಜೀವನ ತಮ್ಮ ಊಟಕ್ಕೂ ಕಷ್ಟಪಡುವ ಪರಿಸ್ಥಿತಿ ಎದುರಾಗಿದೆ, ಹಲವು ಊರುಗಳು ನೀರಿನಲ್ಲಿ ಮುಳುಗಡೆ ಆಗಿವೆ ಇನ್ನು ಹಲವು ಗ್ರಾಮಗಳು ಭಯವಾದ ವಾತಾವರದಲ್ಲಿ ಬದುಕುತ್ತಿವೆ. ಹೀಗೆ ಹಲವು ರೀತಿಯಾದ ಸಮಸ್ಯೆಗಳು ಉತ್ತರ ಕರ್ನಾಟಕದಲ್ಲಿ ಎದುರಾಗಿವೆ, ಇಂತಹ ಪರಿಸ್ಥಿತಿಯಲ್ಲಿ ಹಲವು ಸಂಘ ಸಂಸ್ಥೆಗಳು ಪರಿಹಾರವನ್ನು ನೀಡಿದ್ದಾರೆ ಹಾಗೆ ಸುಧಾಮೂರ್ತಿ ಸಹ ಉತ್ತರ ಕರ್ನಾಟಕಕ್ಕೆ ದೊಡ್ಡ ಸಹಾಯ ಮಾಡಿದ್ದಾರೆ. ಕಳೆದ ಬಾರಿ ಕೊಚ್ಚಿ ಹೋದ ಕೊಡಗಿಗೂ ಕೂಡ ಸುಧಾಮೂರ್ತಿಯವರು ನೆರವಾಗಿದ್ದರು ಹಾಗೆ […]

Continue Reading

SSLC ಪಾಸ್ ಆದವರಿಗೆ ಸುವರ್ಣಾವಕಾಶ ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆಗಳ ನೇಮಕಾತಿ..!

ಹತ್ತನೇ ತರಗತಿ ಪಾಸ್ ಆಗದವರಿಗೆ ಸುವರ್ಣಾವಕಾಶ ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದೆ. ಕರ್ನಾಟಕ ಅಂಚೆ ವೃತ್ತ ನೇಮಕಾತಿ 2019 ಸಂಸ್ಥೆಯು ಗ್ರಾಮೀಣ ಡಾಕ್ ಸೇವಕ್ 2637 ಜಿಡಿಎಸ್ ಹುದ್ದೆಗಳಿಗೆ ನೇಮಕಾತಿಗಾಗಿ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 05.08.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 04.09.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕರ್ನಾಟಕ ಅಂಚೆ ನೇಮಕಾತಿ ಸಂಸ್ಥೆಯು ಗ್ರಾಮೀಣ ಡಾಕ್ ಸೇವಕ್ 2637 ಜಿಡಿಎಸ್ ಅರ್ಜಿ ಸಲ್ಲಿಸಲು ಮಾನ್ಯತೆ […]

Continue Reading

ಇನ್ಮುಂದೆ ನೋ ಹೆಲ್ಮೆಟ್, ನೋ ಪೆಟ್ರೋಲ್ ಹೊಸ ರೂಲ್ಸ್..!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಹೆಲ್ಮೆಟ್, ನೋ ಪೆಟ್ರೋಲ್ ಎಂಬ ಹೊಸ ರೂಲ್ಸ್ ಜಾರಿಗೆ ತರಲು ಸಿದ್ಧತೆ ನಡೆದಿದೆ. ಈ ವಿಚಾರವಾಗಿ ಟ್ರಾಫಿಕ್ ಪೊಲೀಸ್ ಕಮಿಷನರ್, ಪೆಟ್ರೋಲ್ ಬಂಕ್ ಮಾಲೀಕರ ಜೊತೆ ಮಾತುಕತೆ ನಡೆಸಿದ್ದಾರೆ. ಶನಿವಾರ ಮತ್ತೊಮ್ಮೆ ಈ ವಿಚಾರವಾಗಿ ಮಾತುಕತೆ ನಡೆಸಿ ಎಲ್ಲ ಅಂದುಕೊಂಡಂತೆ ಆದರೆ ಮುಂದಿನ ಸೋಮವಾರದಿಂದಲೇ ಈ ಹೊಸ ನಿಯಮ ಜಾರಿಯಾಗಲಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ನಿಯಮ ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಜಾರಿಯಾಗಿದೆ. ಇದರ […]

Continue Reading

ಇಂತಹ ಅಣಬೆ ತಿನ್ನುವ ಮುನ್ನ ಎಚ್ಚರ..! ವಿಷ​ಯುಕ್ತ ಅಣ​ಬೆ ತಿಂದು ಒಂದೇ ಕುಟುಂಬದ 15 ಮಂದಿ ಅಸ್ವಸ್ಥ..!

ಮಲೆನಾಡಿನಲ್ಲಿ ಮಳೆಗಾಲದಲ್ಲಿ ಅಣಬೆಗಳ ಖಾದ್ಯ ತಯಾರಿಸುವುದು ಸಾಮಾನ್ಯ. ಆದರೆ ಅಣಬೆಗಳನ್ನು ಆರಿಸುವಾಗ ಎಚ್ಚರದಿಂದಿರುವುದು ಅಗತ್ಯ. ವಿಷಯುಕ್ತ ಅಣಬೆ ತಿಂದ ಒಂದೇ ಕುಟುಂಬದ 15 ಮಂದಿ ಅಸ್ವಸ್ಥಗೊಂಡ ಘಟನೆ ತಾಲೂಕಿನ ಕೋಣಂದೂರು ಸಂತೆಹಕ್ಲು ಗ್ರಾಮ​ದಲ್ಲಿ ಶುಕ್ರ​ವಾರ ರಾತ್ರಿ ನಡೆದಿದೆ. ವಿಷಯುಕ್ತ ಅಣಬೆ ತಿಂದ ಒಂದೇ ಕುಟುಂಬದ 15 ಮಂದಿ ಅಸ್ವಸ್ಥಗೊಂಡ ಘಟನೆ ತೀರ್ಥ​ಹ​ಳ್ಳಿ ತಾಲೂಕಿನ ಕೋಣಂದೂರು ಸಂತೆಹಕ್ಲು ಗ್ರಾಮ​ದಲ್ಲಿ ಶುಕ್ರ​ವಾರ ರಾತ್ರಿ ನಡೆದಿದೆ. ಒಂದೇ ಕುಟುಂಬದ 15 ಮಂದಿ ಶುಕ್ರವಾರ ರಾತ್ರಿ ಮನೆಯ ಹಿಂದಿದ್ದ ಅಣಬೆ ಸಂಗ್ರ​ಹಿಸಿ ಅಡುಗೆ […]

Continue Reading

ಅತೃಪ್ತರು ಕೈ ಕೊಟ್ಟ ಹಿನ್ನೆಲೆ ಸರ್ಕಾರ ಉಳಿಸಲು ಕೊನೆಯ ದಾಳ ಪ್ರಯೋಗಿಸಿದ ಜೆಡಿಎಸ್, ಸಿಎಂ ಪಟ್ಟ ಯಾರಿಗೆ ಗೊತ್ತಾ..!

ದೋಸ್ತಿ ಸರ್ಕಾರದ 17 ಶಾಸಕರು ಗೈರಾಗಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತು ಪಡಿಸುವುದು ಕಷ್ಟ ಎನ್ನುವುವುದು ಸಿಎಂಗೆ ಗೊತ್ತಾಗಿದೆ. ಹೀಗಾಗಿ ಕೊನೆಯ ಅಸ್ತ್ರ ಎಂಬಂತೆ ಕಾಂಗ್ರೆಸ್ ನಾಯಕರಿಗೆ ಸಿಎಂ ಪಟ್ಟ ನೀಡುವುದಾಗಿ ಹೇಳಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. 2018ರ ಚುನಾವಣೆಯ ಫಲಿತಾಂಶ ಬಂದ ಬಳಿಕ ನಮ್ಮದು 20:20 ಸರ್ಕಾರ ಅಲ್ಲ. ಪೂರ್ಣಾವಧಿಯವರೆಗೆ ಒಬ್ಬರೇ ಸಿಎಂ ಇರುತ್ತಾರೆ ಎಂದು ದೋಸ್ತಿ ನಾಯಕರು ಹೇಳಿದ್ದರು. ಆದರೆ ಈಗ ಕಾಂಗ್ರೆಸ್ಸಿನಲ್ಲಿ ಅತೃಪ್ತ ಶಾಸಕರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಸಿಎಂ […]

Continue Reading

ಎಚ್ಚರಿಕೆ: ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ…!

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬೆಳಗಾವಿ ಜಿಲ್ಲೆಯ ಕೆಲ ಭಾಗಗಳಲ್ಲಿ ಗುರುವಾರವೂ ಧಾರಾಕಾರ ಮಳೆಯಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಇಲ್ಲಿಯವರೆಗೆ ಒಟ್ಟಾರೆ 41 ಗ್ರಾಮಗಳು ಮತ್ತು ಎರಡು ದ್ವೀಪಗಳು ಸಂಪರ್ಕ ಕಡಿದುಕೊಂಡಿವೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಭಾಗದಲ್ಲಿ 40 ರಿಂದ 50 […]

Continue Reading

ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ಕರ್ನಾಟಕ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ…!

ಕರ್ನಾಟಕದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಕರ್ನಾಟಕ ಬ್ಯಾಂಕ್ ಖಾಲಿ ಇರುವ ಕ್ಲರ್ಕ್ ಗಳ ನೇಮಕಕ್ಕೆ ಅರ್ಜಿಯನ್ನು ಅರ್ಹ ಅಭರ್ತಿಗಳಿಂದ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಯನ್ನು ಹೊಂದಿರಬೇಕು ಎಂಬುದು ಇಲ್ಲಿದೆ ನೋಡಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯ ಮಾಡಿರುವ ಯಾವುದಾದರು ಒಂದು ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅದರಲ್ಲಿ ಕನಿಷ್ಠ 60 ಗಳಿಸದ್ದರು ಅರ್ಜಿ ಸಲ್ಲಿಸಲು ಅರ್ಹರು. ಅಂತವರು ದಿನಾಂಕ 01-07-2019 ರೊಳಗಾಗಿ ಪದವಿ ಮುಗಿಸಿರಬೇಕು. ಪದವಿ ಫಲಿತಾಂಶಕ್ಕೆ ಕಾಯುತ್ತಿರುವವರು ಅರ್ಜಿ ಸಲ್ಲಿಸಲು […]

Continue Reading