ಹೆಣ್ಣು ಮಗುವಿಗೆ ಜನ್ಮ ನೀಡಿದ ಶ್ರುತಿ ಹರಿಹರನ್ ಗೆ ಡಬಲ್ ಸಂಭ್ರಮ..!

ಶ್ರುತಿ ಹರಿಹರನ್ ಅವರಿಗೆ ಇಂದು ಡಬಲ್ ಸಂಭ್ರಮ. ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪಡೆದ ಸಂಭ್ರಮದಲ್ಲೇ ಇಂದು ಅವರು ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಶ್ರುತಿ ಹರಿಹರನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿಂದೆ ಶ್ರುತಿ ಹರಿಹರನ್ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ […]

Continue Reading

ಅದ್ದೂರಿ ತೆರೆಕಂಡ ಕುರುಕ್ಷೇತ್ರ ಸಿನಿಮಾ ಹೇಗಿದೆ ಗೊತ್ತಾ..!

ಚಾಲೆಂಜಿಂಗ್ ಸ್ಟಾರ್ ದರ್ಶನ್, ರೆಬೆಲ್ ಸ್ಟಾರ್ ಅಂಬರೀಶ್, ನಿಖಿಲ್ ಕುಮಾರಸ್ವಾಮಿ, ಅರ್ಜುನ್ ಸರ್ಜಾ, ರವಿಚಂದ್ರನ್ ಹೀಗೆ ಬಹುತಾರಾಗಣದ ಕುರುಕ್ಷೇತ್ರ ಇವತ್ತು ರಿಲೀಸ್ ಆಗಿದೆ. ಇಂದು ಬೆಳಗಿನ ಜಾವ 4.30ಕ್ಕೆ ಕೋರಮಂಗಲದ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆಗೊಂಡಿತು. ಹಬ್ಬದ ನಡುವೆಯೂ ಅಭಿಮಾನಿಗಳು ಚಿತ್ರಮಂದಿರಕ್ಕೆ ಆಗಮಿಸಿ ಮಹಾಭಾರತದ ದೃಶ್ಯ ವೈಭವವನ್ನು ಕಣ್ತುಂಬಿಕೊಂಡರು. ಈಗಾಗಲೇ ಮೂರು ದಿನಗಳ ಟಿಕೆಟ್ ಬುಕ್ ಆಗಿದ್ದು, ಜನರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ದರ್ಶನ್ ಸೇರಿದಂತೆ ಎಲ್ಲ ಕಲಾವಿದರ ನಟನೆಗೆ ಆಭಿಮಾನಿಗಳು ಫಿದಾ ಆಗಿದ್ದು, ಶತಕ ಬಾರಿಸೋದು ಖಂಡಿತ […]

Continue Reading

ನಿರ್ಮಾಪಕರೊಬ್ಬರು ನಿನ್ನ ಹೊಟ್ಟೆ ಮೇಲೆ ಮೊಟ್ಟೆ ಪ್ರೈ ಮಾಡಬೇಕು ಅಂತ ಈ ನಟಿಗೆ ಹೇಳಿದ್ದರಂತೆ…!

ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ನಿರ್ಮಾಪಕರೊಬ್ಬರು ನನ್ನ ಹೊಟ್ಟೆ ಮೇಲೆ ಮೊಟ್ಟೆ ಫ್ರೈ ಮಾಡಬೇಕು ಎಂದು ಹೇಳಿದ್ದರು ಎಂಬ ವಿಷಯವನ್ನು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ ಮಲ್ಲಿಕಾ ತಮ್ಮ ಬೂ ಸಬ್ಕಿ ಫಟೇಗಿ ಚಿತ್ರತಂಡದ ಜೊತೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಪಿಲ್ ಶರ್ಮಾ ಶೋಗೆ ಆಗಮಿಸಿದ್ದರು. ಈ ವೇಳೆ ಕಪಿಲ್ ಶರ್ಮಾ ಅತಿಥಿಗಳಾಗಿದ್ದ ಏಕ್ತಾ ಕಪೂರ್, ತುಷಾರ್ ಕಪೂರ್ ಹಾಗೂ ಮಲ್ಲಿಕಾ ಶೆರಾವತ್ ಜೊತೆ ತಮಾಷೆ ಮಾಡುತ್ತಿದ್ದರು. ಕಪಿಲ್ ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಮಾತನಾಡುತ್ತಿದ್ದಾಗ ಮಲ್ಲಿಕಾ ಅವರ ಹಾಟ್‍ನೆಸ್ […]

Continue Reading

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಹುಭಾಷಾ ನಟಿ ಸುಮನ್ ರಂಗನಾಥ್, ಯಾರ ಜೊತೆ ಗೊತ್ತಾ…!

ಬಹುಭಾಷಾ ನಟಿ ಸುಮನ್ ರಂಗನಾಥನ್ ಅವರು ಉದ್ಯಮಿ ಸಜನ್ ಅವರ ಜೊತೆ ಸೋಮವಾರದಂದು ಸರಳವಾಗಿ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲಗು, ತಮಿಳು, ಹಿಂದಿ, ಭೋಜ್‍ಪುರಿ ಹೀಗೆ ಬಹುಭಾಷೆಗಳಲ್ಲಿ ಸಿನಿಮಾ ಮಾಡಿ ಮಿಂಚಿರುವ ಚಂದನವನದ ಚೆಲುವೆ ಸುಮನ್, ಉದ್ಯಮಿ ಸಜನ್ ಅವರನ್ನು ವರಿಸಿದ್ದಾರೆ. ಮೂಲತಃ ಕೊಡಗಿನವರಾದ ಸಜನ್ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈ ಹಿಂದೆ ತಮ್ಮ ಪ್ರೀತಿ ಬಗ್ಗೆ ಎಲ್ಲೂ ಹೇಳದ ಸುಮನ್ ಅವರು ಮದುವೆಯ ನಂತರ ಮಾಧ್ಯಮಗಳಿಗೆ ತಮ್ಮ ಲವ್ ಸ್ಟೋರಿ ತಿಳಿಸಿದ್ದಾರೆ. ಸೋಮವಾರದಂದು […]

Continue Reading

ವಿಜಯ ದೇವರಕೊಂಡ ಬರ್ತಡೇ ಗೆ ರಶ್ಮಿಕಾ ಮಂದಣ್ಣ ಕೊಟ್ಟ ಗಿಫ್ಟ್ ಏನು ಗೊತ್ತಾ..!

ಸೌತ್ ಇಂಡಿಯನ್ ಸ್ಟಾರ್ ನಟ ವಿಜಯ್ ದೇವರೊಂಡ ಅವರು ತಮ್ಮ 30 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು ಆ ಸಂದರಾಬಾದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ತಮ್ಮ ಸಹ ನಟ ವಿಜಯ್ ದೇವರ ಕೊಂಡ ಅವರಿಗೆ ವಿಶ್ ಮಾಡುವುದರ ಜತೆಗೆ ಒಳ್ಳೆಯ ಗಿಫ್ಟ್ ಕೊಟ್ಟಿದ್ದಾರೆ. ಈ ಗಿಫ್ಟ್ ಕಂಡು ಸಹ ನಟ ವಿಜಯ್ ದೇವರಕೊಂಡ ಖುಷಿ ಪಟ್ಟಿದ್ದಾರೆ. ಅಷ್ಟಕ್ಕೂ ಅವರು ಕೊಟ್ಟಂತ ಗಿಫ್ಟ್ ಏನು ಗೊತ್ತಾ? ನಟಿ ರಶ್ಮಿಕಾ ಮಂದಣ್ಣ ಅವರು ‘ಡಿಯರ್ ಬಾಬಿ’ ಎಂದು ವಿಜಯ್ […]

Continue Reading